Bible Versions
Bible Books

Nehemiah 12:47 (ASV) American Standard Version

Versions

KNV   ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
ERVKN   ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us