Bible Versions
Bible Books

Nehemiah 1:3 (ASV) American Standard Version

Versions

KNV   ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು.
ERVKN   ಆಗ ಹನಾನೀ ಮತ್ತು ಅವನ ಜೊತೆಗಾರರು, “ನೆಹೆಮೀಯನೇ, ಸೆರೆಯಿಂದ ತಪ್ಪಿಸಿಕೊಂಡು ಯೆಹೂದ ಪ್ರಾಂತ್ಯಕ್ಕೆ ಹೋಗಿರುವವರು ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದಾರೆ. ಅವರು ಅನೇಕ ಸಮಸ್ಯೆಗಳಲ್ಲಿ ಸಿಕ್ಕಿಕೊಂಡು ಅವಮಾನಕ್ಕೀಡಾಗಿದ್ದಾರೆ. ಯಾಕೆಂದರೆ ಜೆರುಸಲೇಮಿನ ಪೌಳಿಗೋಡೆಗಳು ಕೆಡವಲ್ಪಟ್ಟಿವೆ; ಅದರ ಬಾಗಿಲುಗಳೆಲ್ಲಾ ಸುಟ್ಟುಹೋಗಿವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us