Bible Versions
Bible Books

Nehemiah 2:6 (ASV) American Standard Version

Versions

KNV   ರಾಣಿಯು ತನ್ನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ--ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರಿಗಿ ಯಾವಾಗ ಬರುತ್ತೀ ಅಂದನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿ ಪಟ್ಟನು; ನಾನು ಅವನಿಗೆ ಸಮಯ ಗೊತ್ತು ಮಾಡಿ ದೆನು.
ERVKN   ರಾಣಿಯು ರಾಜನ ಪಕ್ಕದಲ್ಲಿ ಕುಳಿತಿದ್ದಳು. ರಾಜನೂ ರಾಣಿಯೂ, “ನಿನಗೆ ಹೋಗಿ ಬರಲು ಎಷ್ಟು ಸಮಯ ಬೇಕಾಗುವುದು? ನೀನು ಹಿಂದಕ್ಕೆ ಯಾವಾಗ ಬರುವಿ?” ಎಂದು ವಿಚಾರಿಸಿದರು. ನನ್ನನ್ನು ಕಳುಹಿಸಲು ರಾಜನಿಗೆ ಸಂತೋಷವಿದ್ದುದರಿಂದ ನಾನೊಂದು ಸಮಯವನ್ನು ಸೂಚಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us