Bible Versions
Bible Books

Nehemiah 2:7 (ASV) American Standard Version

Versions

KNV   ಇದಲ್ಲದೆ ನಾನು ಅರಸನಿಗೆ--ಅರಸನಿಗೆ ಸಮ್ಮತಿಸಿದರೆ ನಾನು ಯೆಹೂದಕ್ಕೆ ಹೋಗಿ ಸೇರುವ ತನಕ ನದಿಯ ಆಚೆಯಲ್ಲಿ ಇರುವ ಅಧಿಪತಿಗಳು ನನ್ನನ್ನು ಸಾಗಕಳುಹಿಸುವ ಹಾಗೆ ಅವರಿಗೋಸ್ಕರ ನನಗೆ ಪತ್ರಗಳು ಕೊಡಲ್ಪಡಲಿ.
ERVKN   ಆಮೇಲೆ “ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಫಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us