Bible Versions
Bible Books

Nehemiah 3:12 (ASV) American Standard Version

Versions

KNV   ಇವರ ತರುವಾಯ ಯೆರೂಸ ಲೇಮಿನ ಅರ್ಧಕ್ಕೆ ಅಧಿಪತಿಯಾದ ಹಲ್ಲೊಹೇಷನ ಮಗನಾದ ಶಲ್ಲೂಮನೂ ಅವನ ಕುಮಾರ್ತೆಯರೂ ಭದ್ರಪಡಿಸಿದರು.
ERVKN   ಹಲ್ಲೊಹೇಷನ ಮಗನಾದ ಶಲ್ಲೂಮನು ಮುಂದಿನ ಭಾಗವನ್ನು ರಿಪೇರಿ ಮಾಡಿದನು. ಅವನ ಹೆಣ್ಣುಮಕ್ಕಳು ಅವನಿಗೆ ಸಹಾಯ ಮಾಡಿದರು. ಶಲ್ಲೂಮನು ಜೆರುಸಲೇಮಿನ ಇನ್ನೊಂದು ಭಾಗದ ರಾಜ್ಯಪಾಲನಾಗಿದ್ದನು.
IRVKN   ಅದರ ಆಚೆಗೆ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರ್ಧ ಪಟ್ಟಣಗಳ ಒಡೆಯನೂ, ಹಲ್ಲೊಹೇಷನ ಮಗನೂ ಆದ ಶಲ್ಲೂಮ ಮತ್ತು ಅವನ ಪುತ್ರಿಯರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us