Bible Versions
Bible Books

Nehemiah 3:25 (ASV) American Standard Version

Versions

KNV   ಊಜೈಯ ಮಗನಾದ ಪಾಲಾ ಲನು ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
ERVKN   ಊಜೈಯ ಮಗನಾದ ಪಾಲಾಲನು ಮೂಲೆಯಿಂದ ಹಿಡಿದು ರಾಜನ ಮೇಲ್ಮನೆಯ ಬುರುಜಿನ ತನಕ ಮುಂದುವರಿಸಿದನು. ಇದು ರಾಜನ ಕಾವಲುಪಡೆಯ ಅಂಗಳದ ಸಮೀಪದಲ್ಲಿತ್ತು. ಪರೋಷನ ಮಗನಾದ ಪೆದಾಯನು ಅಲ್ಲಿಂದಾಚೆಗೆ ಅಂದರೆ ಪಾಲಾಲನು ಕೊನೆಗೊಳಿಸಿದಾಚಿನಿಂದ ಮುಂದುವರಿಸಿದನು.
IRVKN   ಸೆರೆಮನೆಯ ಅಂಗಳದ ಹತ್ತಿರವಿದ್ದ ಅರಸನ ಅರಮನೆಯ ಮೇಲಿನ ಗೋಡೆಯನ್ನು ಮೀರಿನಿಂತಿರುವ ಮೂಲೆ ಗೋಪುರದ ಎದುರಿನ ಭಾಗವನ್ನು ಊಜೈಯನ ಮಗನಾದ ಪಾಲಾಲನೂ. ಇವನ ನಂತರ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us