Bible Versions
Bible Books

Nehemiah 3:30 (ASV) American Standard Version

Versions

KNV   ಇವನ ತರುವಾಯ ಶೆಲೆಮ್ಯನ ಮಗ ನಾದ ಹನನ್ಯನೂ ಚಾಲಾಫನ ಆರನೇ ಮಗನಾದ ಹನೂನನೂ ಮತ್ತೊಂದು ಪಾಲನ್ನು ಭದ್ರಪಡಿಸಿದರು. ಇವರ ತರುವಾಯ ಬೆರೆಕ್ಯನ ಮಗನಾದ ಮೆಷುಲ್ಲಾ ಮನು ತನ್ನ ಕೊಠಡಿಗೆ ಎದುರಾಗಿರುವದನ್ನು ಭದ್ರ ಪಡಿಸಿದನು.
ERVKN   ಶೆಲೆಮ್ಯನ ಮಗನಾದ ಹನನ್ಯನೂ ಮತ್ತು ಚಾಲಾಫನ ಆರನೆಯ ಮಗನಾದ ಹಾನೂನನೂ ಉಳಿದ ಭಾಗವನ್ನು ಮುಗಿಸಿದರು. ಬೆರೆಕ್ಯನ ಮಗನಾದ ಮೆಷುಲ್ಲಾಮ್ ತನ್ನ ಮನೆಯ ಮುಂದಿದ್ದ ಭಾಗವನ್ನು ಕಟ್ಟಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us