Bible Versions
Bible Books

Nehemiah 5:12 (ASV) American Standard Version

Versions

KNV   ಅದಕ್ಕವರುನಾವು ತಿರಿಗಿ ಕೊಡುತ್ತೇವೆ; ಅವರಿಂದ ಏನೂ ಕೇಳು ವದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ ಅಂದರು. ಆಗ ನಾನು ಯಾಜಕರನ್ನು ಕರೆದು ಅವರು ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತಕ್ಕೊಂಡೆನು.
ERVKN   ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us