Bible Versions
Bible Books

Nehemiah 7:2 (ASV) American Standard Version

Versions

KNV   ಆಗ ನಾನು ನನ್ನ ಸಹೋದರನಾದ ಹನಾನಿಗೂ ಅರಮನೆಯ ಅಧಿಪತಿಯಾದ ಹನನ್ಯ ನಿಗೂ ಯೆರೂಸಲೇಮಿನ ಕಾವಲನ್ನು ಒಪ್ಪಿಸಿದೆನು. ಇವನು ಸತ್ಯವುಳ್ಳವನಾಗಿಯೂ ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.
ERVKN   ಇದಾದ ಬಳಿಕ ನನ್ನ ಸಹೋದರ ಹಾನಾನಿಯನನ್ನು ಜೆರುಸಲೇಮಿಸ ಆಡಳಿತಗಾರನನ್ನಾಗಿ ನೇಮಿಸಿದೆನು. ಹನನ್ಯನನ್ನು ಜೆರುಸಲೇಮಿನ ಕೋಟೆಗೆ ಅಧಿಪತಿಯನ್ನಾಗಿ ಆರಿಸಿದೆನು. ಹಾನಾನಿಯು ನಂಬಿಗಸ್ತನೂ ದೇವರಿಗೆ ಭಯಪಡುವವನೂ ಆಗಿದ್ದುದರಿಂದ ನಾನು ಅವನನ್ನು ಆರಿಸಿಕೊಂಡೆನು.
IRVKN   ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us