Versions
KNV ಹೀಗೆಯೇ ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ಸಭೆಯ ಸ್ತ್ರೀ ಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ
ERVKN ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.
IRVKN ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.