Bible Versions
Bible Books

Nehemiah 9:23 (ASV) American Standard Version

Versions

KNV   ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;
ERVKN   ಅವರ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡಿದೆ. ಅವರ ಪೂರ್ವಿಕರಿಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ತಂದೆ. ಅವರು ಒಳಹೊಕ್ಕು ದೇಶವನ್ನು ಆಕ್ರಮಿಸಿದರು.
IRVKN   ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸಿ, ನೀವು ದೇಶದೊಳಕ್ಕೆ‍ ಪ್ರವೇಶಿಸಿ ಅದನ್ನು ಸ್ವಾಧೀನಮಾಡಿಕೊಳ್ಳುವಿರಿ ಎಂದು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us