Versions
KNV ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
ERVKN ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.
IRVKN {ಮತಾಸಕ್ತರ ಪ್ರತಿಜ್ಞೆ} PS ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು. PE