Versions
KNV ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
ERVKN ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”