Bible Versions
Bible Books

Numbers 11:16 (ASV) American Standard Version

Versions

KNV   ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.
ERVKN   ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಇಸ್ರೇಲರಲ್ಲಿ ಹಿರಿಯರೆಂದೂ ಅಧಿಕಾರಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನಗುಡಾರದ ಬಾಗಿಲಿಗೆ ಕರೆದುತಂದು ಅಲ್ಲೇ ನಿನ್ನೊಡನೆ ನಿಲ್ಲಿಸಿಕೊ.
IRVKN   ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us