Bible Versions
Bible Books

Numbers 11:18 (ASV) American Standard Version

Versions

KNV   ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ.
ERVKN   “ಇಸ್ರೇಲರಿಗೆ ಹೀಗೆ ಹೇಳು: ನಾಳೆಗಾಗಿ ನಿಮ್ಮನ್ನು ಪವಿತ್ರರನ್ನಾಗಿ ಮಾಡಿಕೊಳ್ಳಿರಿ. ನಾಳೆ ನೀವು ಮಾಂಸವನ್ನು ತಿನ್ನುವಿರಿ. ‘ನಮಗೆ ಮಾಂಸವನ್ನು ಕೊಡುವವರು ಯಾರು? ನಾವು ಈಜಿಪ್ಟಿನಲ್ಲಿ ಇದಕ್ಕಿಂತಲೂ ಚೆನ್ನಾಗಿದ್ದೆವಲ್ಲಾ’ ಎಂಬ ನಿಮ್ಮ ದೂರನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ಯೆಹೋವನು ನಿಮಗೆ ಮಾಂಸವನ್ನು ಕೊಡುವನು ಮತ್ತು ನೀವು ತಿನ್ನುವಿರಿ.
IRVKN   ಇದಲ್ಲದೆ ಇಸ್ರಾಯೇಲರಿಗೆ ಹೀಗೆ ಹೇಳು, “ನಾಳೆಗೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಾಳೆ ನಿಮಗೆ ಮಾಂಸವು ದೊರೆಯುವುದು. ನೀವು ಯೆಹೋವನಿಗೆ ಕೇಳಿಸುವಂತೆ, ‘ನಮಗೆ ಮಾಂಸವನ್ನು ಕೊಡುವವರೇ ಇಲ್ಲ; ಐಗುಪ್ತ ದೇಶದಲ್ಲಿ ಎಷ್ಟೋ ಸುಖವಾಗಿದ್ದೇವಲ್ಲಾ’ ಎಂದು ಅಳುತ್ತಾ ಹೇಳಿದ್ದರಿಂದ ಯೆಹೋವನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us