Versions
KNV ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
ERVKN ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕ ಮಕ್ಕಳನ್ನು ಅಲ್ಲಿಗೆ ಪ್ರವೇಶಿಸುವಂತೆ ಮಾಡುವೆನು. ನೀವು ತಿರಸ್ಕರಿಸಿದ ದೇಶವನ್ನು ಅವರು ಅನುಭೋಗಿಸುವರು.