Bible Versions
Bible Books

Numbers 14:9 (ASV) American Standard Version

Versions

KNV   ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ERVKN   ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us