Versions
KNV ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು.
ERVKN ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು.
IRVKN “ ‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು.