Versions
KNV ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
ERVKN ಇದರಿಂದ ಮೋಶೆ ಬಹಳ ಕೋಪಗೊಂಡನು. ಅವನು ಯೆಹೋವನಿಗೆ, “ನಾನು ಈ ಜನರಿಗೆ ಎಂದೂ ತೊಂದರೆ ಮಾಡಲಿಲ್ಲ. ಅವರಿಂದ ನಾನು ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ. ಯೆಹೋವನೇ, ಅವರ ಕಾಣಿಕೆಯನ್ನು ಸ್ವೀಕರಿಸಬೇಡ” ಎಂದು ಮನವಿ ಮಾಡಿದನು.
IRVKN ಅದಕ್ಕೆ ಮೋಶೆಯು ಬಹಳ ಕೋಪಗೊಂಡು ಯೆಹೋವನಿಗೆ, “ನೀನು ಅವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಂಡವನಲ್ಲ; ಅವರಲ್ಲಿ ಒಬ್ಬನಿಗಾದರೂ ಹಾನಿ ಮಾಡಿದವನಲ್ಲ” ಎಂದು ಮನವಿಮಾಡಿದನು. PEPS