Bible Versions
Bible Books

Numbers 17:6 (ASV) American Standard Version

Versions

KNV   ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
ERVKN   ಅದಕ್ಕನುಸಾರವಾಗಿ ಮೋಶೆಯು ಇಸ್ರೇಲರ ಸಂಗಡ ಮಾತಾಡಲಾಗಿ ಅವರ ಕುಲಪ್ರಧಾನರೆಲ್ಲ ಅವನಿಗೆ, ಒಬ್ಬ ಕುಲಪ್ರಧಾನನಿಗೆ ಒಂದು ಕೋಲಿನಂತೆ, ಹನ್ನೆರಡು ಕೋಲುಗಳನ್ನು ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
IRVKN   ಅದಕ್ಕೆ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲೂ ಇತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us