Bible Versions
Bible Books

Numbers 19:19 (ASV) American Standard Version

Versions

KNV   ಪವಿತ್ರನಾ ದವನು ಅಪವಿತ್ರನಾದವನ ಮೇಲೆ ಮೂರನೇ ದಿವಸ ದಲ್ಲಿಯೂ ಏಳನೇ ದಿವಸದಲ್ಲಿಯೂ ಚಿಮುಕಿಸಲಿ. ಏಳನೇ ದಿವಸದಲ್ಲಿ ಅವನು ತನ್ನನ್ನು ಪವಿತ್ರಮಾಡಿ ಕೊಂಡು ತನ್ನ ವಸ್ತ್ರಗಳನ್ನು ಒಗೆದುಕೊಂಡು ಅವನು ಸ್ನಾನಮಾಡಿ ಸಾಯಂಕಾಲದಲ್ಲಿ ಪವಿತ್ರನಾಗುವನು.
ERVKN   “ಶುದ್ಧನಾಗಿರುವವನು ಮೂರನೆಯ ದಿನದಲ್ಲಿಯೂ ಏಳನೆಯ ದಿನದಲ್ಲಿಯೂ ಅಶುದ್ಧನಾದವನ ಮೇಲೆ ಚಿಮಿಕಿಸಬೇಕು. ಹೀಗೆ ಅವನು ಏಳನೆಯ ದಿನದಲ್ಲಿ ಶುದ್ಧನಾಗುವನು. ಬಳಿಕ ಅಶುದ್ಧನಾದವನು ತನ್ನ ಬಟ್ಟೆಯನ್ನು ತೊಳೆದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us