Bible Versions
Bible Books

Numbers 1:20 (ASV) American Standard Version

Versions

KNV   ಇಸ್ರಾಯೇಲಿನ ಹಿರೀಮಗನಾದ ರೂಬೇನನ ಮಕ್ಕಳು, ಅವರ ಸಂತತಿಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕ ದಿಂದ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ಪ್ರಾಯವುಳ್ಳವರು ಯುದ್ಧಕ್ಕೆ ಹೋಗಲು ಶಕ್ತರಾದ ಗಂಡಸರೆಲ್ಲರು
ERVKN   ಅವರು ಇಸ್ರೇಲನ ಚೊಚ್ಚಲ ಮಗನಾದ ರೂಬೇನ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿ ಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ ಮತ್ತು ಕುಟುಂಬಗಳಿಗನುಸಾರವಾಗಿ ಹೆಸರುಗಳನ್ನು ಪಟ್ಟಿಮಾಡಲಾಯಿತು.
IRVKN   ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಲೆಕ್ಕಮಾಡಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us