Bible Versions
Bible Books

Numbers 20:21 (ASV) American Standard Version

Versions

KNV   ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
ERVKN   ಇಸ್ರೇಲರು ಅವನ ದೇಶವನ್ನು ಹಾದು ಹೋಗಲು ಎದೋಮ್ಯರ ಅರಸನು ಬಿಡಲಿಲ್ಲ. ಆಗ ಇಸ್ರೇಲರು ಬೇರೊಂದು ದಿಕ್ಕಿನಲ್ಲಿ ಹೋದರು.
IRVKN   ಎದೋಮ್ಯರು ಇಸ್ರಾಯೇಲರಿಗೆ ತಮ್ಮ ಪ್ರದೇಶದೊಳಗೆ ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ಹೋದುದರಿಂದ ಇಸ್ರಾಯೇಲರು ಅವರ ಕಡೆಯಿಂದ ತಿರುಗಿಕೊಂಡು ಬೇರೊಂದು ಮಾರ್ಗವಾಗಿ ಹೊರಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us