Bible Versions
Bible Books

Numbers 21:1 (ASV) American Standard Version

Versions

KNV   ಇದಲ್ಲದೆ ಇಸ್ರಾಯೇಲ್ಯರು ಪಾಳತಿ ನೋಡುವ ಮಾರ್ಗದಿಂದ ಬರುತ್ತಾ ರೆಂದು ದಕ್ಷಿಣದಲ್ಲಿ ವಾಸಿಸುವ ಕಾನಾನ್ಯನಾದ ಅರಾದ್‌ ಪಟ್ಟಣದ ಅರಸನು ಕೇಳಿ ಅವರ ಸಂಗಡ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಯಾಗಿ ಒಯ್ದನು.
ERVKN   ಕಾನಾನ್ಯನಾಗಿದ್ದ ಅರಾದಿನ ರಾಜನು ನೆಗೆವ್‌ನಲ್ಲಿದ್ದುಕೊಂಡು ರಾಜ್ಯಭಾರ ಮಾಡುತ್ತಿದ್ದನು. ಇಸ್ರೇಲರು ಅತಾರೀಮಿನ ಮಾರ್ಗವಾಗಿ ಬರುತ್ತಾರೆಂಬ ಸುದ್ದಿಯು ಅವನಿಗೆ ಮುಟ್ಟಿತು. ಆದ್ದರಿಂದ ಅವನು ಹೋಗಿ ಇಸ್ರೇಲರೊಡನೆ ಯುದ್ಧಮಾಡಿ ಅವರಲ್ಲಿ ಕೆಲವರನ್ನು ಸೆರೆಹಿಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us