Bible Versions
Bible Books

Numbers 21:23 (ASV) American Standard Version

Versions

KNV   ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
ERVKN   ಆದರೆ ಅರಸನಾದ ಸೀಹೋನನು ಇಸ್ರೇಲರಿಗೆ ತನ್ನ ದೇಶದ ಮೂಲಕ ಹಾದುಹೋಗಲು ಬಿಡಲಿಲ್ಲ. ಅರಸನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ಇಸ್ರೇಲರ ವಿರುದ್ಧ ಯುದ್ಧಮಾಡಲು ಮರುಭೂಮಿಯ ಕಡೆಗೆ ಹೊರಟನು. ಅವನು ಯಹಜ್ ಎಂಬಲ್ಲಿಗೆ ಬಂದನು; ಅಲ್ಲಿ ರಾಜನ ಸೈನ್ಯವು ಇಸ್ರೇಲರಿಗೆ ವಿರೋಧವಾಗಿ ಯುದ್ಧಮಾಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us