Bible Versions
Bible Books

Numbers 21:24 (ASV) American Standard Version

Versions

KNV   ಇಸ್ರಾಯೇಲ್ಯರು ಅವನನ್ನು ಕತ್ತಿಯಿಂದ ಹೊಡೆದು ಅವನ ದೇಶವನ್ನು ಅರ್ನೋನ್‌ ನದಿಯಿಂದ ಯಬ್ಬೋಕ್‌ ನದಿಯ ವರೆಗೂ ಅಮ್ಮೋನನ ಮಕ್ಕಳ ಮೇರೆಯ ವರೆಗೂ ಸ್ವಾಧೀನಮಾಡಿಕೊಂಡರು. ಅಮ್ಮೋನನ ಮಕ್ಕಳ ಮೇರೆ ಬಲವುಳ್ಳದ್ದಾಗಿತ್ತು.
ERVKN   ಆದರೆ ಇಸ್ರೇಲರು ಅರಸನನ್ನು ಕೊಂದುಹಾಕಿದರು. ಬಳಿಕ ಅವರು ಅರ್ನೋನ್ ನದಿಯಿಂದ ಹಿಡಿದು ಯಬ್ಬೋಕ್ ನದಿಯವರೆಗಿರುವ ಅವನ ಭೂಮಿಯನ್ನು ವಶಪಡಿಸಿಕೊಂಡರು. ಅವರು ಅಮ್ಮೋನಿಯರ ಮೇರೆಯವರೆಗಿರುವ ಪ್ರದೇಶವನ್ನೆಲ್ಲಾ ವಶಪಡಿಸಿಕೊಂಡರು. ಅಮ್ಮೋನಿಯರು ತಮ್ಮ ಗಡಿಯನ್ನು ಭದ್ರವಾಗಿ ರಕ್ಷಿಸಿಕೊಂಡದ್ದರಿಂದ ಇಸ್ರೇಲರು ಮುಂದಕ್ಕೆ ಹೋಗಲಿಲ್ಲ.
IRVKN   ಇಸ್ರಾಯೇಲರು ಅವನ ಜನರನ್ನು ಸೋಲಿಸಿ, ಕತ್ತಿಯಿಂದ ಸಂಹರಿಸಿ ಅರ್ನೋನ್ ನದಿ ಮೊದಲುಗೊಂಡು ಯಬ್ಬೋಕ್ ನದಿಯವರೆಗೂ, ಅಮ್ಮೋನಿಯರ ಗಡಿಯವರೆಗೂ ಸೀಹೋನನ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು. ಏಕೆಂದರೆ ಅಮ್ಮೋನಿಯರ ಮಕ್ಕಳ ಗಡಿಯು ಬಲವುಳ್ಳದ್ದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us