Versions
KNV ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
ERVKN ಇಸ್ರೇಲರು ಅಮೋರಿಯರ ಪಟ್ಟಣಗಳನ್ನೆಲ್ಲಾ ವಶಪಡಿಸಿಕೊಂಡು ಅವುಗಳಲ್ಲಿ ವಾಸಿಸಿದರು. ಅವರು ಹೆಷ್ಬೋನನ್ನು ಮತ್ತು ಅದರ ಸುತ್ತಲಿರುವ ಎಲ್ಲಾ ಚಿಕ್ಕ ಪಟ್ಟಣಗಳನ್ನು ಸಹ ವಶಪಡಿಸಿಕೊಂಡರು.
IRVKN ಇಸ್ರಾಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಅವರು ಹೆಷ್ಬೋನಿನಲ್ಲಿಯೂ, ಅದಕ್ಕೆ ಸೇರಿದ ಗ್ರಾಮಗಳಲ್ಲಿಯೂ, ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲಿಯೂ ವಾಸಿಸಿದರು.