Bible Versions
Bible Books

Numbers 21:30 (ASV) American Standard Version

Versions

KNV   ನಾವು ಅವರ ಮೇಲೆ ಬಾಣಗಳನ್ನು ಎಸೆದೆವು; ಹೆಷ್ಬೋನು ದೀಬೋನಿನ ವರೆಗೂ ನಾಶವಾಯಿತು; ನಾವು ಅವ ರನ್ನು ಮೇದೆಬಾಗೆ ಮುಟ್ಟುವ ನೋಫಹದ ಮಟ್ಟಿಗೂ ಹಾಳುಮಾಡಿದೆವು ಅಂದರು.
ERVKN   ಆದರೆ ನಾವು ಅಮೋರಿಯರನ್ನು ಸೋಲಿಸಿದೆವು. ಹೆಷ್ಬೋನಿನಿಂದ ದೀಬೋನಿನವರೆಗಿರುವ ಅವರ ಪಟ್ಟಣಗಳನ್ನೂ ನಾಶೀಮಿನಿಂದ ನೋಫಹದ (ಮೇದೆಬಾದ ಹತ್ತಿರ) ವರೆಗಿರುವ ಪಟ್ಟಣಗಳನ್ನೂ ನಾವು ನಾಶಮಾಡಿದೆವು.”
IRVKN   ನಾವು ಅವರನ್ನು ಬಾಣದಿಂದ ಹೊಡೆದೆವು;
ಹೆಷ್ಬೋನಿನಿಂದ ದೀಬೋನಿವರೆಗೂ ನಾವು ಕಲ್ಲೆಸೆದು ಅವರೆಲ್ಲರನ್ನು ಕೊಂದೆವು. ಹೆಷ್ಬೋನಿನಿಂದ ದೀಬೋನಿವರೆಗೂ ಎಲ್ಲಾ ನಾಶವಾಯಿತು.
ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us