Bible Versions
Bible Books

Numbers 21:35 (ASV) American Standard Version

Versions

KNV   ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
ERVKN   ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದುಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು.
IRVKN   ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us