Bible Versions
Bible Books

Numbers 22:20 (ASV) American Standard Version

Versions

KNV   ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
ERVKN   ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಈ ಜನರು ನಿನ್ನನ್ನು ತಮ್ಮೊಡನೆ ಬರಬೇಕೆಂದು ಆಹ್ವಾನಿಸಲು ಬಂದಿದ್ದಾರೆ. ಆದ್ದರಿಂದ ನೀನು ಅವರೊಂದಿಗೆ ಹೋಗಬಹುದು. ಆದರೆ ನಾನು ಹೇಳುವುದನ್ನು ಮಾತ್ರ ಮಾಡು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us