Bible Versions
Bible Books

Numbers 22:7 (ASV) American Standard Version

Versions

KNV   ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
ERVKN   ಮೋವಾಬ್ಯರ ಹಿರಿಯರು ಮತ್ತು ಮಿದ್ಯಾನ್ಯರ ಹಿರಿಯರು ಬಿಳಾಮನ ಸೇವೆಗೋಸ್ಕರ ಹಣ ಕೊಡಲು ಹಣವನ್ನು ತೆಗೆದುಕೊಂಡು ಹೊರಟು ಅವನ ಬಳಿಗೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
IRVKN   ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us