Versions
KNV ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
ERVKN ಬಾಲಾಕನು ಅವನ ಅಪ್ಪಣೆಯ ಮೇರೆಗೆ ಪ್ರತಿಯೊಂದನ್ನು ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಅರ್ಪಿಸಿದನು.
IRVKN ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು. PE