Bible Versions
Bible Books

Numbers 23:7 (ASV) American Standard Version

Versions

KNV   ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ERVKN   ಆಗ ಬಿಳಾಮನು ಹೀಗೆ ಹೇಳಿದನು: “ಮೋವಾಬ್ಯರ ಅರಸನಾದ ಬಾಲಾಕನು ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು. “ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು; ಇಸ್ರೇಲರ ವಿರುದ್ಧ ಮಾತನಾಡು” ಎಂದು ಬಾಲಾಕನು ಹೇಳಿದನು.
IRVKN   ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ,
“ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು,
ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು,
‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’
‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us