Versions
KNV ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
ERVKN ಭೂಮಿಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಇತರ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರೇಲರಿಗೆ ಎಚ್ಚರಿಕೆಯುಂಟಾಗುವ ಹಾಗೆ ಮಾಡಿತು.
IRVKN ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನನ್ನೂ ನುಂಗಿಬಿಟ್ಟಿತು ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲರಿಗೆ ಎಚ್ಚರಿಕೆಯನ್ನು ಉಂಟುಮಾಡಿತು.