Versions
KNV ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ;
ERVKN “ರೂಬೇನ್ ಕುಲದವರ ಪಕ್ಕದಲ್ಲಿ ಸಿಮೆಯೋನ್ ಕುಲದವರು ಪಾಳೆಯ ಹಾಕುವರು. ಸಿಮೆಯೋನ್ ಕುಲದವರ ನಾಯಕನು ಚೂರೀಷದ್ದೈನ ಮಗನಾದ ಶೆಲುಮೀಯೇಲ.
IRVKN ರೂಬೇನ್ ಕುಲದವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನ್ ಕುಲದವರು. ಚೂರೀಷದ್ದೈಯನ ಮಗನಾದ ಶೆಲುಮೀಯೇಲನು ಸಿಮೆಯೋನ್ ಕುಲದ ಸೈನ್ಯಾಧಿಪತಿ.