Bible Versions
Bible Books

Numbers 2:17 (ASV) American Standard Version

Versions

KNV   ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.
ERVKN   “ಇಸ್ರೇಲರು ಪ್ರಯಾಣಮಾಡುವಾಗ ಅವರ ನಂತರ ಹೊರಡುವ ತಂಡದವರೇ ಲೇವಿ ಕುಲದವರು. ಇತರ ಪಾಳೆಯಗಳ ಮಧ್ಯೆ ದೇವದರ್ಶನಗುಡಾರವು ಅವರೊಡನೆ ಇರುವುದು. ಅವರು ತಾವು ಪಾಳೆಯ ಮಾಡಿಕೊಂಡ ಕ್ರಮಾನುಸಾರವಾಗಿ ತಮ್ಮ ಧ್ವಜಗಳೊಡನೆ ಮುನ್ನಡೆಯುವರು.
IRVKN   ಅನಂತರ ಸೈನ್ಯಗಳ ಮಧ್ಯದಲ್ಲಿ ದೇವದರ್ಶನದ ಗುಡಾರವು ಲೇವಿಯರ ಪಾಳೆಯದಿಂದ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮಗೆ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us