Bible Versions
Bible Books

Numbers 2:18 (ASV) American Standard Version

Versions

KNV   ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ.
ERVKN   “ಎಫ್ರಾಯೀಮ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳವರು ದೇವದರ್ಶನಗುಡಾರದ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಧ್ವಜಗಳೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ಎಫ್ರಾಯೀಮ್ ಕುಲದವರ ನಾಯಕನು ಅಮ್ಮೀಹೂದನ ಮಗನಾದ ಎಲೀಷಾಮ.
IRVKN   ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಹೂದನ ಮಗನಾದ ಎಲೀಷಾಮಾನು ಎಫ್ರಾಯೀಮ್ ಕುಲದ ಸೈನ್ಯಾಧಿಪತಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us