Versions
KNV ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
ERVKN “ದಾನ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಧ್ವಜದೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ದಾನ್ ಕುಲದ ನಾಯಕನು ಅಮ್ಮೀಷದ್ದೈಯನ ಮಗನಾದ ಅಹೀಗೆಜೆರ್.
IRVKN ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅಮ್ಮೀಷದ್ದೈಯ ಮಗನಾದ ಅಹೀಗೆಜೆರ್ ದಾನ್ ಕುಲದ ಸೈನ್ಯಾಧಿಪತಿ.