Versions
KNV ಏಳನೇ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗ ಬೇಕು; ತರುವಾಯ ಪಾಳೆಯದೊಳಗೆ ಬರಬೇಕು ಎಂದು ಹೇಳಿದನು.
ERVKN ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ನೀವು ಶುದ್ಧರಾಗುವಿರಿ. ಆಮೇಲೆ ನೀವು ಪಾಳೆಯದೊಳಗೆ ಬರಬಹುದು.”
IRVKN ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಮೇಲೆ ನೀವು ಪಾಳೆಯದೊಳಗೆ ಬರಬಹುದು” ಎಂದು ಹೇಳಿದನು. PS