Bible Versions
Bible Books

Numbers 31:27 (ASV) American Standard Version

Versions

KNV   ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಸ್ಥರಿಗೂ ಸಮಸ್ತ ಸಭೆಗೂ ಎರಡು ಪಾಲು ಮಾಡಬೇಕು.
ERVKN   ಅವುಗಳನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಸೈನಿಕರಿಗೆ ಅರ್ಧವನ್ನು ಮಿಕ್ಕ ಸಮೂಹದವರಿಗೆ ಅರ್ಧವನ್ನು ಹಂಚಿಕೊಡಬೇಕು.
IRVKN   ಒಟ್ಟು ಎರಡು ಭಾಗಮಾಡಿ ಯುದ್ಧಕ್ಕೆ ಹೋದ ಭಟರಿಗೆ ಅರ್ಧವನ್ನೂ, ಮಿಕ್ಕ ಸಮೂಹದವರಿಗೆ ಅರ್ಧವನ್ನೂ ಹಂಚಿಕೊಡಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us