Bible Versions
Bible Books

Numbers 4:12 (ASV) American Standard Version

Versions

KNV   ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು.
ERVKN   “ಬಳಿಕ ಆರಾಧನೆಗಾಗಿ ಪವಿತ್ರಸ್ಥಳದಲ್ಲಿ ಉಪಯೋಗಿಸಲ್ಪಡುವ ಎಲ್ಲಾ ವಿಶೇಷ ವಸ್ತುಗಳನ್ನು ಒಟ್ಟಾಗಿ ಸೇರಿಸಬೇಕು. ಅವುಗಳನ್ನು ನೀಲಿಬಟ್ಟೆಯಿಂದ ಮುಚ್ಚಬೇಕು. ಬಳಿಕ ಅವುಗಳಿಗೆ ಶ್ರೇಷ್ಠವಾದ ತೊಗಲನ್ನು ಹೊದಿಸಬೇಕು. ಅವರು ವಸ್ತುಗಳನ್ನು ಹೊರುವುದಕ್ಕಾಗಿ ಚೌಕಟ್ಟಿಗೆ ಕಟ್ಟಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us