Bible Versions
Bible Books

Numbers 5:14 (ASV) American Standard Version

Versions

KNV   ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,
ERVKN   ಆದರೆ ಗಂಡನು ಈರ್ಷೆ ಉಳ್ಳವನಾಗಿ ತನ್ನ ಹೆಂಡತಿ ತನ್ನನ್ನು ಅಶುದ್ಧಳನ್ನಾಗಿ ಮಾಡಿಕೊಂಡಿದ್ದಾಳೆ ಎಂದು ಸಂಶಯ ಪಡುವುದಾಗಿದ್ದರೆ ಅವಳು ಮಾಡಿಕೊಂಡಿರಲಿ ಮಾಡಿಕೊಂಡಿಲ್ಲದಿರಲಿ
IRVKN   ಅಥವಾ ಅವಳು ಹಾಗೆ ಮಾಡದೆ ಅಶುದ್ಧಳಾಗದ ಸಂದರ್ಭದಲ್ಲಿಯೂ, ಆಕೆಯು ಕೆಟ್ಟುಹೋದಳೆಂಬ ಸಂಶಯ ಗಂಡನಿಗೆ ಬಂದರೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us