Versions
KNV ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.
ERVKN ಬಳಿಕ ಅವನು ಮಣ್ಣಿನ ಪಾತ್ರೆಯಲ್ಲಿ ಸ್ವಲ್ಪ ಪವಿತ್ರ ಜಲವನ್ನು ತೆಗೆದುಕೊಂಡು ಪವಿತ್ರ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.
IRVKN ಯಾಜಕನು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.