Bible Versions
Bible Books

Numbers 7:88 (ASV) American Standard Version

Versions

KNV   ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.
ERVKN   ಸಮಾಧಾನ ಯಜ್ಞಕ್ಕಾಗಿಯೂ ಪ್ರಧಾನರು ಪಶುಗಳನ್ನು ಕೊಟ್ಟರು. ಅವುಗಳ ಒಟ್ಟು ಸಂಖ್ಯೆ ಇಪ್ಪತ್ನಾಲ್ಕು ಹೋರಿಗಳು, ಅರವತ್ತು ಟಗರುಗಳು, ಅರವತ್ತು ಹೋತಗಳು, ಒಂದು ವರುಷದ ಅರವತ್ತು ಗಂಡು ಕುರಿಮರಿಗಳು. ಯಜ್ಞವೇದಿಕೆಯನ್ನು ಅಭಿಷೇಕಿಸಿ ಪ್ರತಿಷ್ಠಿಸಿದಾಗ ಅದಕೋಸ್ಕರ ಅವರು ಕೊಟ್ಟ ಕಾಣಿಕೆಗಳು ಇವೇ.
IRVKN   ಸಮಾಧಾನಯಜ್ಞಕ್ಕಾಗಿ ಕೊಟ್ಟ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ 60 ಕುರಿಗಳು, ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us