Bible Versions
Bible Books

Numbers 7:89 (ASV) American Standard Version

Versions

KNV   ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು. 
ERVKN   ಮೋಶೆ ಯೆಹೋವನ ಸಂಗಡ ಮಾತಾಡಲು ದೇವದರ್ಶನಗುಡಾರದೊಳಗೆ ಹೋದಾಗ, ಒಡಂಬಡಿಕೆಯ ಪವಿತ್ರ ಪೆಟ್ಟಿಗೆಯ ಹೊದಿಕೆಯ ಮೇಲಿದ್ದ ಎರಡು ಕೆರೂಬಿಗಳ ಮಧ್ಯದಿಂದ ಯೆಹೋವನ ಸ್ವರವು ಮೋಶೆಗೆ ಕೇಳಿಸಿತು. ಹೀಗೆ ಆತನು ಅವನ ಸಂಗಡ ಮಾತಾಡಿದನು.
IRVKN   ಮೋಶೆ ಯೆಹೋವನ ಸಂಗಡ ಮಾತನಾಡಬೇಕೆಂದು ದೇವದರ್ಶನದ ಗುಡಾರದೊಳಗೆ ಹೋದಾಗ ಆಜ್ಞಾಶಾಸನಗಳ ಮಂಜೂಷದ ಮೇಲಣ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ನಡುವೆಯಿಂದ ತನ್ನ ಸಂಗಡ ಮಾತನಾಡುವ ಯೆಹೋವನ ಸ್ವರವು ಅವನಿಗೆ ಕೇಳಿಸಿತು. ಹೀಗೆ ಯೆಹೋವನು ಮೋಶೆಯ ಸಂಗಡ ಮಾತನಾಡಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us