Versions
KNV ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
ERVKN ಆಗ ಲೇವಿಯರು ದೇವದರ್ಶನಗುಡಾರದಲ್ಲಿ ಆರೋನನ ಮತ್ತು ಅವನ ಪುತ್ರರ ಮೇಲ್ವಿಚಾರಣೆಯಲ್ಲಿ ಕೆಲಸ ಮಾಡಲು ಅರ್ಹರಾದರು. ಯೆಹೋವನು ಮೋಶೆಗೆ ಲೇವಿಯರ ಬಗ್ಗೆ ಆಜ್ಞಾಪಿಸಿದ್ದಂತೆಯೇ ಅವರಿಗೆ ಮಾಡಲಾಯಿತು.
IRVKN ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.