Versions
KNV ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ.
ERVKN ನೀನು ಇಸ್ರೇಲರ ವೈರಿಯೊಂದಿಗೆ ಸೇರಿಕೊಂಡೆ. ಅನ್ಯರು ಇಸ್ರೇಲಿನ ಐಶ್ವರ್ಯವನ್ನು ಎತ್ತಿಕೊಂಡು ಹೋದರು. ಪರದೇಶಿಗಳು ಇಸ್ರೇಲ್ ಪಟ್ಟಣದ ಬಾಗಿಲನ್ನು ಪ್ರವೇಶಿಸಿದರು. ಆ ಪರದೇಶಿಗಳು ಜೆರುಸಲೇಮಿನ ಯಾವ ಭಾಗ ತಮಗೆ ದೊರಕಬೇಕೆಂದು ಚೀಟುಹಾಕಿದರು. ಆಗ ನೀನು ನಿನ್ನ ಪಾಲನ್ನು ತೆಗೆದುಕೊಳ್ಳಲು ಅವರೊಂದಿಗಿದ್ದೆ.
IRVKN ಅನ್ಯರು ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ, ಮ್ಲೇಚ್ಛರು ಅವನ ಪುರದ್ವಾರಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಲ್ಲಿ ನೀನು ಅವನಿಗೆ ಸಹಾಯ ಮಾಡದೆ ಸುಮ್ಮನೆ ನಿಂತಿದ್ದೆ. ನೀನೂ ಅವರಂತೆ ನಿನ್ನ ತಮ್ಮನಿಗೆ ಒಬ್ಬ ಶತ್ರುವಿನಂತೆ ಕಂಡುಬಂದಿ. PEPS