Versions
KNV ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.
ERVKN ದಾರಿಯ ಚೌಕದಲ್ಲಿ ನೀನು ನಿಂತುಕೊಂಡು ತಪ್ಪಿಸಿಕೊಂಡು ಹೋಗುವವರನ್ನು ಸಾಯಿಸಿದೆ. ನೀನು ಹಾಗೆ ಮಾಡಬಾರದಾಗಿತ್ತು. ತಪ್ಪಿಸಿಕೊಂಡು ಹೋದವರನ್ನು ನೀನು ಸೆರೆಹಿಡಿದೆ. ನೀನು ಹಾಗೆ ಮಾಡಬಾರದಾಗಿತ್ತು.
IRVKN ನೀನು ಮರಣದಿಂದ ಓಡಿಹೋಗುವವರನ್ನು ಹಿಡಿದು ಕೊಲ್ಲುವುದಕ್ಕೆ ಅವರ ಮಾರ್ಗಗಳಲ್ಲಿ ನಿಂತು ಅವರನ್ನು ಸಂಹರಿಸಿದೆ. ಆ ಇಕ್ಕಟ್ಟಿನ ವೇಳೆಯಲ್ಲಿ ಪ್ರಾಣ ಉಳಿಸಿಕೊಂಡವರನ್ನು ಹಿಡಿದು ಶತ್ರುಗಳಿಗೆ ಒಪ್ಪಿಸಿಕೊಟ್ಟೆ. PEPS