Versions
KNV ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
ERVKN ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.
IRVKN ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವನ ಪರ್ವತವನ್ನು ಆಳುವರು. ಆಗ ಆ ರಾಜ್ಯವು ಯೆಹೋವನದಾಗಿರುವುದು. PE