Bible Versions
Bible Books

Philippians 4:12 (ASV) American Standard Version

Versions

KNV   ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
ERVKN   ಹಸಿವೆಯಿಂದಿರುವಾಗಲೂ ಸಮೃದ್ಧಿಯುಳ್ಳವನಾಗಿರುವಾಗಲೂ ಹೇಗೆ ಜೀವಿಸಬೇಕೆಂಬುದು ನನಗೆ ತಿಳಿದಿದೆ. ಯಾವ ಸಮಯದಲ್ಲಾಗಲಿ ಯಾವ ಪರಿಸ್ಥಿತಿಯಲ್ಲಾಗಲಿ ಸಂತೋಷದಿಂದಿರುವ ಗುಟ್ಟು ನನಗೆ ತಿಳಿದಿದೆ. ಊಟಕ್ಕೆ ಬೇಕಾದಷ್ಟು ಇರುವಾಗಲೂ ಇಲ್ಲದಿರುವಾಗಲೂ ನನಗೆ ಅಗತ್ಯವಾದುವುಗಳನ್ನು ಹೊಂದಿರುವಾಗಲೂ ಹೊಂದಿಲ್ಲದಿರುವಾಗಲೂ ಸಂತೋಷವಾಗಿರಲು ಕಲಿತುಕೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us